ʻನನ್ನ ಫೋನ್‌ನಲ್ಲೇ ಆರೋಪಗಳಿಗೆ ಸಾಕ್ಷ್ಯವಿದೆ; ಮೋದಿ ಫೋನ್ ಕದ್ದಾಲಿಕೆ ಮಾಡಿಸುತ್ತಿದ್ದಾರೆʼ: ರಾಹುಲ್ ಗಾಂಧಿ ಆರೋಪ
Share this… Facebook Whatsapp Telegram Pinterest Twitter Linkedinನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಫೋನ್ ಕದ್ದಾಲಿಕೆ ಮಾಡಿಸುತ್ತಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ತಾವು ಈ ಹಿಂದೆ ಮಾಡಿರುವ ಎಲ್ಲಾ ಆರೋಪಗಳಿಗೆ ಪೂರಕವಾದ ಸಾಕ್ಷ್ಯಗಳು ತಮ್ಮ ಫೋನ್‌ನಲ್ಲಿವೆ ಎಂದು ಹೇಳಿರುವ ಅವರು, ಪ್ರಧಾನಿ ಮೋದಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, ತಮ್ಮ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳು…