ಗೋಲ್ಡ್‌ಲೋನ್‌ ಪಡೆದವರಿಗೆ ಕೇಂದ್ರದಿಂದ ಹೊಸ ನಿಯಮ

Share this… Facebook Whatsapp Telegram Pinterest Twitter Linkedinಚಿನ್ನದ ಮೇಲೆ ಸಾಲ ಪಡೆಯುವ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ನಿಯಮಗಳನ್ನು ಜಾರಿಗೆ ತಂದಿದೆ. ಸಾಲಗಾರರು ಸಂಪೂರ್ಣ ಸಾಲವನ್ನು ಮರುಪಾವತಿಸಿದ ಬಳಿಕ ಅವರು ಅಡಮಾನ ಇಟ್ಟಿರುವ ಚಿನ್ನವನ್ನು ನಿಗದಿತ ಸಮಯದೊಳಗೆ ಹಿಂದಿರುಗಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಅಥವಾ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (NBFC) ಚಿನ್ನವನ್ನು ವಾಪಸ್ ನೀಡುವಲ್ಲಿ ವಿಳಂಬ ಮಾಡುವಂತಿಲ್ಲ. ಈ ನಿಯಮದಿಂದ ಚಿನ್ನದ ಸಾಲ ಪಡೆಯುವ ಗ್ರಾಹಕರಿಗೆ ಹೆಚ್ಚಿನ ರಕ್ಷಣೆ ಸಿಗಲಿದೆ. ಭಾರತದಲ್ಲಿ ಚಿನ್ನದ…

Read More