ಭಾರತದ ಈ ಜಾಗದಲ್ಲಿ ಮಾತ್ರ ಸಿಗುತ್ತೆ ಕಡಿಮೆ ಬೆಲೆಗೆ ಚಿನ್ನ..!
Share this… Facebook Whatsapp Telegram Pinterest Twitter LinkedinGold: ಭಾರತದಲ್ಲಿ ಚಿನ್ನ ಕೇವಲ ಆಭರಣವಲ್ಲ, ಹೂಡಿಕೆಯ ಒಂದು ಪ್ರಮುಖ ರೂಪವೂ ಆಗಿದೆ. ಮದುವೆ, ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚು. ಕಳೆದ ಕೆಲವು ತಿಂಗಳುಗಳಿಂದ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದ್ದು, ಖರೀದಿದಾರರು ಕಡಿಮೆ ಬೆಲೆಯ ಆಯ್ಕೆಗಳನ್ನು ಹುಡುಕುತ್ತಿದ್ದಾರೆ. ಇದೇ ಕಾರಣಕ್ಕೆ ದೇಶದ ಕೆಲವು ಪ್ರಮುಖ ಸಗಟು ಚಿನ್ನದ ಮಾರುಕಟ್ಟೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇಲ್ಲಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ವ್ಯವಹಾರ ನಡೆಯುವುದರಿಂದ,…