ಏಷ್ಯನ್ ಗೇಮ್ಸ್: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ; ಶ್ರೀಲಂಕಾ ವಿರುದ್ಧ ಭರ್ಜರಿ ಜಯ!
Share this… Facebook Whatsapp Telegram Pinterest Twitter Linkedinಏಷ್ಯನ್ ಗೇಮ್ಸ್ 2026ರಲ್ಲಿ ಭಾರತ ಚಿನ್ನದ ಖಾತೆ ತೆರೆದಿದೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾ ವಿರುದ್ಧದ ಫೈನಲ್ನಲ್ಲಿ ಭರ್ಜರಿ 147 ರನ್ಗಳ ಗೆಲುವು ಸಾಧಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ. ಈ ಮೂಲಕ ಭಾರತಕ್ಕೆ ಈ ಕ್ರೀಡಾಕೂಟದ ಮೊದಲ ಚಿನ್ನದ ಪದಕ ಲಭಿಸಿದೆ. ಜಪಾನ್ನ ನಿಸ್ಸಿನ್ನಲ್ಲಿರುವ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ನಲ್ಲಿ ನಡೆದ ಮಹಿಳಾ ಟಿ20 ಫೈನಲ್ನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್…