KEA: ಪರೀಕ್ಷಾ ಅಕ್ರಮ ತಡೆಯಲು ಕೆಇಎ ಮಾಸ್ಟರ್ ಪ್ಲ್ಯಾನ್!
Share this… Facebook Whatsapp Telegram Pinterest Twitter Linkedinನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಕ್ರಮ ಕೈಗೊಂಡಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆ ಹೆಚ್ಚಿಸುವ ಉದ್ದೇಶದಿಂದ ಮೂರು ಪ್ರತಿಗಳ ಒಎಂಆರ್ ಶೀಟ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಅಕ್ಟೋಬರ್ 27ರವರೆಗೆ ನಡೆಯುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಇದೇ ಮೊದಲ ಬಾರಿಗೆ ಈ ವ್ಯವಸ್ಥೆಯನ್ನು ಬಳಸಲಾಗುತ್ತಿದೆ. ಪರೀಕ್ಷಾ ಅಕ್ರಮ ತಡೆಗೆ ಟ್ರಿಪಲ್ ಒಎಂಆರ್ ನಿಯಮ ಭೂಮಾಪಕ, ಗ್ರಾಮ ಆಡಳಿತ…