ಗ್ರೀಸ್‌ನಲ್ಲಿ ಅನಿರುದ್ಧ್ – ಕಾವ್ಯಾ ಮಾರನ್ ಅದ್ಧೂರಿ ವಿವಾಹ! ನ.21ಕ್ಕೆ ಚೆನ್ನೈನಲ್ಲಿ ಆರತಕ್ಷತೆ

Share this… Facebook Whatsapp Telegram Pinterest Twitter Linkedinಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲೀಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಇವರ ಮದುವೆ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು. ಇದೀಗ ನವೆಂಬರ್ 11ರಂದು ಗ್ರೀಸ್‌ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಅನಿರುದ್ಧ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮದುವೆಯ ವಿಶೇಷ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಈ ಸಂತಸದ ಸುದ್ದಿ ತಿಳಿಸಿದ್ದಾರೆ. ಅನಿರುದ್ಧ್ ಇನ್‌ಸ್ಟಾಗ್ರಾಮ್‌ನಲ್ಲಿ ಮದುವೆಯ ಕೆಲವು…

Read More