ಆಗಸ್ಟ್ 19ರಂದು ಭಾರತ-ಪಾಕ್ ಹೈವೋಲ್ಟೇಜ್ ಕದನ; ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ
Share this… Facebook Whatsapp Telegram Pinterest Twitter Linkedinಭಾರತ ಮತ್ತು ಪಾಕಿಸ್ತಾನ ನಡುವಿನ ಹಾಕಿ ಪಂದ್ಯ ಅಂದರೆ ಸಾಕು ಅಭಿಮಾನಿಗಳ ಟೆನ್ಶನ್ ಹೆಚ್ಚಾಗುತ್ತದೆ. ಇದೀಗ 16 ವರ್ಷಗಳ ಬಳಿಕ ಹಾಕಿ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಆಗಸ್ಟ್ 19ರ ಪಂದ್ಯ ಮತ್ತಷ್ಟು ಕುತೂಹಲ ಮೂಡಿಸಿದೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದೇ ಮೈದಾನದಲ್ಲಿ 1973ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ 1-0 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಹೀಗಾಗಿ ಈ ಬಾರಿ ಕೂಡ…