‘ಟಾಕ್ಸಿಕ್’ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ಅವಘಡ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ, ಪೊಲೀಸರಿಂದ FIR

Share this… Facebook Whatsapp Telegram Pinterest Twitter Linkedinಹೈದರಾಬಾದ್: ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು FIR ದಾಖಲಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಹಾಗೂ ಸ್ಥಳದ ಮ್ಯಾನೇಜ್‌ಮೆಂಟ್ ವಿರುದ್ಧ ತನಿಖೆ ಆರಂಭವಾಗಿದೆ. ಆಗಸ್ಟ್‌ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿಯ ಬೃಹತ್ ಮೈದಾನದಲ್ಲಿ ‘ಟಾಕ್ಸಿಕ್’ ಚಿತ್ರದ ಅದ್ಧೂರಿ ಪ್ರೀ-ರಿಲೀಸ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಟ ಯಶ್, ಕಿಯಾರಾ ಅಡ್ವಾಣಿ,…

Read More