ವಿಶ್ವ ಜನಪ್ರಿಯ ಸಿನಿಮಾಗಳ ಪಟ್ಟಿಯಲ್ಲಿ ‘ರಾಮಾಯಣ’ಗೆ ಮೂರನೇ ಸ್ಥಾನ; ಟಾಪ್ 10ರಲ್ಲಿ ಏಕೈಕ ಭಾರತೀಯ ಚಿತ್ರ, ಹೊಸ ದಾಖಲೆ
Share this… Facebook Whatsapp Telegram Pinterest Twitter Linkedinಬಾಕ್ಸ್ ಆಫೀಸ್ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಸಿನಿಮಾ ಇದೀಗ ಜಾಗತಿಕ ಮಟ್ಟದಲ್ಲೂ ಗಮನ ಸೆಳೆಯುತ್ತಿದೆ. IMDb ಬಿಡುಗಡೆ ಮಾಡಿರುವ ಈ ವಾರದ ಜಾಗತಿಕವಾಗಿ ಜನಪ್ರಿಯವಾಗಿರುವ ಟಾಪ್ 10 ಸಿನಿಮಾಗಳ ಪಟ್ಟಿಯಲ್ಲಿ ‘ರಾಮಾಯಣ’ ಮೂರನೇ ಸ್ಥಾನ ಪಡೆದುಕೊಂಡಿದೆ. ವಿಶೇಷವೆಂದರೆ, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಸಿನಿಮಾ ಇದಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್…