ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸತ್ತಿದ್ದಾರಾ? ಸಾವಿನ ಸುದ್ದಿ ಬೆನ್ನಲ್ಲೇ ಸೇನೆಯಿಂದ ಸ್ಪಷ್ಟನೆ
Share this… Facebook Whatsapp Telegram Pinterest Twitter Linkedinಇಸ್ಲಾಮಾಬಾದ್: ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ನಿನ್ನೆ ಭಾರೀ ಸದ್ದು ಮಾಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೇಗವಾಗಿ ಹರಡುತ್ತಿದ್ದಂತೆ, ಪಾಕಿಸ್ತಾನ ಸೇನೆ ಇದೀಗ ಸ್ಪಷ್ಟನೆ ನೀಡಿದೆ. ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ ಎಂಬ ವರದಿಗಳು ಸುಳ್ಳು ಮತ್ತು ಆಧಾರರಹಿತ ಎಂದು ಸೇನೆಯ ಮಾಧ್ಯಮ ವಿಭಾಗ ಐಎಸ್ಪಿಆರ್ ಹೇಳಿದೆ. ಇಮ್ರಾನ್ ಖಾನ್ ಸಾವಿನ ಸುದ್ದಿ ಹೇಗೆ ಹರಡಿತು? ಪಾಕಿಸ್ತಾನಿ ಪತ್ರಕರ್ತ ವಜಾಹತ್…