ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್‌ ಖರೀದಿಸಲು ಹೊಸ ನಿಯಮ

Share this… Facebook Whatsapp Telegram Pinterest Twitter Linkedinನವದೆಹಲಿ: ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರಿಗೆ ಆಧಾರ್ ಬಯೋಮೆಟ್ರಿಕ್ ದೃಢೀಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸೂಚನೆ ನೀಡಲಾಗಿದೆ. ಸಬ್ಸಿಡಿ ಸಹಿತ ನಿಗದಿತ ದರದಲ್ಲಿ ಸಿಲಿಂಡರ್ ಬುಕ್ ಮಾಡಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಪೂರ್ಣಗೊಳಿಸಿರಬೇಕು. ಈ ನಿಯಮ ಅಕ್ಟೋಬರ್ 1ರಿಂದಲೇ ಜಾರಿಯಲ್ಲಿದ್ದು, ಇನ್ನೂ ಪ್ರಕ್ರಿಯೆ ಪೂರ್ಣಗೊಳಿಸದ ಗ್ರಾಹಕರು ತಮ್ಮ ಗ್ಯಾಸ್ ಕಂಪನಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಇ-ಕೆವೈಸಿ ಮಾಡಿಸದಿದ್ದರೆ ಏನಾಗುತ್ತದೆ? ಆಧಾರ್ ಬಯೋಮೆಟ್ರಿಕ್ ದೃಢೀಕರಣ ಪೂರ್ಣಗೊಳಿಸಿದ ಗ್ರಾಹಕರು…

Read More