ವೈಭವ್ ಸೂರ್ಯವಂಶಿಗೆ ಅವಕಾಶ ಕೊಡಬೇಡಿ; ಸಂಜು ಸ್ಯಾಮ್ಸನ್ ಪರ ನಿಂತ ಮಾಜಿ ಕ್ರಿಕೆಟಿಗ
Share this… Facebook Whatsapp Telegram Pinterest Twitter Linkedinಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ಆಡುವ XIನಿಂದ ಕೈಬಿಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಈ ನಿರ್ಧಾರದ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್ 13ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 156…