ಗಡಿಯಲ್ಲಿ ಭಾರತ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕಿಸ್ತಾನದಲ್ಲಿ ಆತಂಕ?

Share this… Facebook Whatsapp Telegram Pinterest Twitter Linkedinನವದೆಹಲಿ: ಭಾರತ-ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜಸ್ಥಾನದ ವಾಯುಪ್ರದೇಶದಲ್ಲಿ ಭಾರತೀಯ ವಾಯುಪಡೆ 17 ದಿನಗಳ ಬೃಹತ್ ಸಮರಾಭ್ಯಾಸ ನಡೆಸಲು ಸಜ್ಜಾಗಿದೆ. ಈ ಸಂಬಂಧ ಅಧಿಕೃತ NOTAM ಕೂಡ ಜಾರಿಯಾಗಿದೆ. ಸೆಪ್ಟೆಂಬರ್ 21ರಿಂದ ಅಕ್ಟೋಬರ್ 7ರವರೆಗೆ ನಡೆಯಲಿರುವ ಈ ಸಮರಾಭ್ಯಾಸಕ್ಕಾಗಿ ಜೈಸಲ್ಮೇರ್, ಬಾರ್ಮರ್, ಫಲೋದಿ, ಜೋಧ್‌ಪುರ ಹಾಗೂ ನಾಲಾ-ಬಿಕಾನೇರ್ ವಾಯುನೆಲೆಗಳ ವ್ಯಾಪ್ತಿಯಲ್ಲಿ ಕೆಲವು ವಾಯುಪ್ರದೇಶಗಳನ್ನು ತಾತ್ಕಾಲಿಕವಾಗಿ ಮೀಸಲಿಡಲಾಗಿದೆ. ಈ ಅವಧಿಯಲ್ಲಿ ನಾಗರಿಕ ವಿಮಾನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಈ ಪ್ರದೇಶದಲ್ಲಿ…

Read More