6 ತಿಂಗಳಲ್ಲೇ ಬ್ರೇಕಪ್; ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ರದ್ದು

Share this… Facebook Whatsapp Telegram Pinterest Twitter Linkedinಭಾರತದ ಕ್ರಿಕೆಟಿಗ ಪೃಥ್ವಿ ಶಾ ಹಾಗೂ ಆಕೃತಿ ಅಗರ್ವಾಲ್ ಅವರ ನಿಶ್ಚಿತಾರ್ಥ ಮುರಿದುಬಿದ್ದಿದೆ. ಮಾರ್ಚ್ 8, 2026ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ, ಇದೀಗ ಸುಮಾರು 6 ತಿಂಗಳಲ್ಲೇ ಪರಸ್ಪರ ಒಪ್ಪಿಗೆಯಿಂದ ಬೇರ್ಪಡಲು ನಿರ್ಧರಿಸಿದ್ದಾರೆ. ಆಕೃತಿ ಅಗರ್ವಾಲ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಭವಿಷ್ಯದ ಗುರಿಗಳಲ್ಲಿ ಭಿನ್ನತೆ ಆಕೃತಿ ತಮ್ಮ ಪೋಸ್ಟ್‌ನಲ್ಲಿ, ಇಬ್ಬರ ಭವಿಷ್ಯದ ಗುರಿಗಳು ಮತ್ತು ಪ್ರಸ್ತುತ ಪರಿಸ್ಥಿತಿಗಳು ಬೇರೆ ಬೇರೆಯಾಗಿರುವುದರಿಂದ ಈ…

Read More

ಸ್ಟಾರ್‌ ಕ್ರಿಕೆಟರ್‌ ರಿಂಕು ಸಿಂಗ್-ಪ್ರಿಯಾ ಸರೋಜ್ ಮದುವೆಗೆ ದಿನಾಂಕ ನಿಗದಿ

Share this… Facebook Whatsapp Telegram Pinterest Twitter Linkedinನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಮದುವೆ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ವರದಿಗಳ ಪ್ರಕಾರ, ಇವರಿಬ್ಬರು ಇದೇ ವರ್ಷದ ಡಿಸೆಂಬರ್ 4ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಲಕ್ನೋದ ರಾಮದಾ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ ಎನ್ನಲಾಗಿದ್ದು, ಈಗಾಗಲೇ ಮದುವೆ ತಯಾರಿಗಳು ಶುರುವಾಗಿವೆ. ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು ಸೇರಿದಂತೆ ಕ್ರಿಕೆಟ್ ಮತ್ತು ರಾಜಕೀಯ ಕ್ಷೇತ್ರದ ಹಲವು…

Read More

Sanju Samson: ಬಡ ವಿದ್ಯಾರ್ಥಿಗಳ ನೆರವಿಗೆ ನಿಂತ ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್

Share this… Facebook Whatsapp Telegram Pinterest Twitter LinkedinSanju Samson: ಕ್ರಿಕೆಟ್ ಮೈದಾನದಲ್ಲಿ ಭಾರತಕ್ಕೆ ಹೆಮ್ಮೆ ತಂದಿರುವ ಸ್ಟಾರ್ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಇದೀಗ ಶಿಕ್ಷಣ ಕ್ಷೇತ್ರದಲ್ಲೂ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಆರ್ಥಿಕ ಸಮಸ್ಯೆಯಿಂದಾಗಿ ಐಎಎಸ್, ಐಪಿಎಸ್ ಆಗುವ ಕನಸು ಕೈಬಿಡುವ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ಅವರು ಮುಂದಾಗಿದ್ದಾರೆ. ಸಂಜು ಸ್ಯಾಮ್ಸನ್ ಫೌಂಡೇಶನ್ ಹಾಗೂ ಲೀಡ್ ಐಎಎಸ್ ಅಕಾಡೆಮಿ ಜಂಟಿಯಾಗಿ 1,000 ವಿದ್ಯಾರ್ಥಿಗಳಿಗೆ ಉಚಿತ UPSC ಸಿವಿಲ್ ಸರ್ವಿಸಸ್ ಕೋಚಿಂಗ್…

Read More

ರಹಸ್ಯವಾಗಿ ಮದುವೆಯಾದ ಭಾರತೀಯ ಕ್ರಿಕೆಟರ್‌; ಫೋಟೋ ವೈರಲ್

Share this… Facebook Whatsapp Telegram Pinterest Twitter Linkedin ಭಾರತದ ಯುವ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುವ ಆಲ್‌ರೌಂಡರ್ ರಮಣದೀಪ್ ಸಿಂಗ್ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಟಿವಿ ನಟಿ ಚಾರ್ಲಿ ಚೌಹಾಣ್ ಅವರನ್ನು ಆಗಸ್ಟ್ 7ರಂದು ರಮಣದೀಪ್ ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳನ್ನು ಚಾರ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕವೇ ಈ ವಿಚಾರ ಬಹಿರಂಗವಾಗಿದೆ. ತೀರ ಖಾಸಗಿಯಾಗಿ ನಡೆದ ಈ ಮದುವೆಯಲ್ಲಿ ಕುಟುಂಬಸ್ಥರು ಹಾಗೂ ಕೆಲ ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು…

Read More