IOCL Recruitment 2026: 335 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC, PUC, ITI ಪಾಸಾದವರಿಗೆ ಸುವರ್ಣವಕಾಶ
Share this… Facebook Whatsapp Telegram Pinterest Twitter Linkedinಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2026ನೇ ಸಾಲಿನಲ್ಲಿ 335 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರ್ಯಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಅವಕಾಶವಾಗಿದೆ. ಈ ನೇಮಕಾತಿ IOCLನ ಮಾರ್ಕೆಟಿಂಗ್ ವಿಭಾಗದ ಪಶ್ಚಿಮ ವಲಯಕ್ಕೆ ಸಂಬಂಧಿಸಿದ್ದು, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಗೋವಾ, ಛತ್ತೀಸ್‌ಗಢ…