ಐಪಿಎಲ್ 2027 ರಲ್ಲಿ ಧೋನಿಗೆ ಹೊಸ ಪಾತ್ರ – ಬಯಲಾಯ್ತು ಅಚ್ಚರಿಯ ಸತ್ಯ

Share this… Facebook Whatsapp Telegram Pinterest Twitter Linkedinಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಐದು ಬಾರಿ ಟ್ರೋಫಿ ಗೆಲ್ಲಿಸಿಕೊಟ್ಟಿರುವ ಮಹೇಂದ್ರ ಸಿಂಗ್ ಧೋನಿ, ಈಗ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಟಗಾರನಾಗಿ ತಂಡದ ಪರ ಆಡಿದ ಧೋನಿ, ಮುಂದಿನ 2027ರ ಐಪಿಎಲ್ ಸೀಸನ್‌ನಲ್ಲಿ ಮಾರ್ಗದರ್ಶಕರಾಗಿ (ಮೆಂಟರ್) ಕೆಲಸ ಮಾಡಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದರ ನಡುವೆ ಡಿಸೆಂಬರ್ 16ರಂದು ನಡೆಯಲಿರುವ ಐಪಿಎಲ್ ಮಿನಿ ಹರಾಜಿನಲ್ಲಿ ಧೋನಿ ಭಾಗವಹಿಸುತ್ತಾರಾ ಎಂಬ ಪ್ರಶ್ನೆಯೂ ಶುರುವಾಗಿದೆ….

Read More