ಸಕ್ಕರೆ-ಬೆಲ್ಲದ ದರ ಮತ್ತೆ ಏರಿಕೆ; ಗ್ರಾಹಕರ ಜೇಬಿಗೆ ಬಿತ್ತು ಮತ್ತೊಂದು ಹೊರೆ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಈಗಾಗಲೇ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರ ಮತ್ತೆ ಹೆಚ್ಚಳವಾಗಿದ್ದು, ಗ್ರಾಹಕರ ಜೇಬಿಗೆ ಹೆಚ್ಚುವರಿ ಹೊರೆ ಬಿದ್ದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆಜಿಗೆ ₹66 ಇದ್ದ ಸಕ್ಕರೆ, ಇದೀಗ ₹70ಕ್ಕೆ ಏರಿಕೆಯಾಗಿದೆ. ಅಂದರೆ ಕೆಜಿಗೆ ₹4 ಹೆಚ್ಚಳವಾಗಿದೆ. ಇನ್ನು ಬೆಲ್ಲದ ದರದಲ್ಲಂತೂ ಏರಿಕೆ ಇನ್ನಷ್ಟು ಜೋರಾಗಿದೆ. ನಾಲ್ಕು ದಿನಗಳ ಹಿಂದೆ ಕೆಜಿಗೆ ₹68…

Read More