FDA/SDA ಪರೀಕ್ಷೆ: ಅರ್ಜಿ ಸಲ್ಲಿಕೆ ಗಡುವು ನ.30ರವರೆಗೆ ವಿಸ್ತರಣೆ; ಕೆಇಎ ಮಹತ್ವದ ಘೋಷಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು (FDA), ದ್ವಿತೀಯ ದರ್ಜೆ ಸಹಾಯಕರು (SDA) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿತ್ತು. ಪರೀಕ್ಷಾ ಶುಲ್ಕ ಪಾವತಿಸಲು ನವೆಂಬರ್…

Read More