ಬಚ್ಚನ್‌ ಕುಟುಂಬದಲ್ಲಿ ಆಸ್ತಿಗಾಗಿ ಜಗಳ – ಬಂಗಲೆ ನಿಜವಾದ ಮಾಲೀಕರು ಯಾರು?

Share this… Facebook Whatsapp Telegram Pinterest Twitter Linkedinಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಮುಂಬೈನ ಜುಹುವಿನಲ್ಲಿರುವ ಪ್ರಸಿದ್ಧ ‘ಜಲ್ಸಾ’ ಬಂಗಲೆಯ ಮಾಲೀಕತ್ವದ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಅಮಿತಾಬ್ ಅವರ ಕಿರಿಯ ಸಹೋದರ ಅಜಿತಾಬ್ ಬಚ್ಚನ್ ಅವರ ಪತ್ನಿ ರಮೋಲಾ ಬಚ್ಚನ್, 1993ರಲ್ಲಿ ಜಯಾ ಬಚ್ಚನ್ ಅವರ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಲಾಗಿದೆ ಎನ್ನಲಾದ ಉಡುಗೊರೆ ಪತ್ರದ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ. ತಮ್ಮ ಒಪ್ಪಿಗೆ ಇಲ್ಲದೆ ಆಸ್ತಿಯನ್ನು ವರ್ಗಾಯಿಸಲಾಗಿದೆ ಎಂಬುದು ರಮೋಲಾ ಅವರ ಆರೋಪ. ಈ…

Read More