Viral Video: ರೀಲ್ಸ್‌ಗಾಗಿ 30 ಅಡಿ ಎತ್ತರದಿಂದ ಡ್ಯಾಂಗೆ ಜಿಗಿದು ಎರಡೂ ಕಾಲುಗಳ ಮೂಳೆ ಮುರಿದುಕೊಂಡ ಭೂಪ

Share this… Facebook Whatsapp Telegram Pinterest Twitter LinkedinViral Video: ರೀಲ್ಸ್‌ಗಾಗಿ ಅಪಾಯಕಾರಿ ಸಾಹಸ ಮಾಡಲು ಹೋಗಿ 38 ವರ್ಷದ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪಹುಜ್ ಡ್ಯಾಂನಲ್ಲಿ ನಡೆದ ಈ ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ಪುಷ್ಪೇಂದ್ರ ಎಂಬ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ರೀಲ್ಸ್ ಶೂಟ್ ಮಾಡಲು ಪಹುಜ್ ಡ್ಯಾಂಗೆ ತೆರಳಿದ್ದ. ವಿಭಿನ್ನ ದೃಶ್ಯ ಸೆರೆಹಿಡಿಯುವ ಉದ್ದೇಶದಿಂದ ಡ್ಯಾಂನ ವೀಕ್ಷಣಾ ಸ್ಥಳದ ರೈಲಿಂಗ್…

Read More