2027 ರಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
Share this… Facebook Whatsapp Telegram Pinterest Twitter Linkedinಚಿನ್ನದ ಬೆಲೆ ಮತ್ತೆ ಏರಿಕೆಯಾಗುವ ಸಾಧ್ಯತೆ ಬಗ್ಗೆ ಮಾರುಕಟ್ಟೆಯಲ್ಲಿ ಚರ್ಚೆ ಜೋರಾಗಿದೆ. ಅಮೆರಿಕದ ಹಣಕಾಸು ಸಂಸ್ಥೆ ಜೆಪಿ ಮಾರ್ಗನ್ನ ಅಂದಾಜಿನ ಪ್ರಕಾರ, 2027ರ ಮಧ್ಯಭಾಗದ ವೇಳೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 5,000 ಡಾಲರ್ ತಲುಪುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಡಾಲರ್ ಮೌಲ್ಯದಲ್ಲಿನ ಬದಲಾವಣೆ ಮತ್ತು ಕೇಂದ್ರ ಬ್ಯಾಂಕ್ಗಳ ಚಿನ್ನ ಖರೀದಿ ಸೇರಿದಂತೆ ಹಲವು ಅಂಶಗಳು ಮುಂದಿನ…