17ನೇ ದಿನವೂ ನಿಲ್ಲದ ವಿದ್ಯಾರ್ಥಿಗಳ ಹೋರಾಟ; ಜಾರ್ಖಂಡ್ ವಿಧಾನಸಭೆ ಮುತ್ತಿಗೆಗೆ ಯತ್ನ

Share this… Facebook Whatsapp Telegram Pinterest Twitter Linkedinರಾಂಚಿ, ಆಗಸ್ಟ್ 10: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಸಾವಿರಾರು ವಿದ್ಯಾರ್ಥಿಗಳು ಜಾರ್ಖಂಡ್ ವಿಧಾನಸಭೆಯತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ಮುನ್ನುಗ್ಗುವುದನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಆದರೆ ವಿದ್ಯಾರ್ಥಿಗಳು ಬ್ಯಾರಿಕೇಡ್‌ಗಳನ್ನು ಮುರಿದು ಮುಂದೆ ಸಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು…

Read More