ಮಲ್ಲಮ್ಮ ಬಿಗ್‌ಬಾಸ್ ಮನೆ ತಲುಪಲು ಬೆನ್ನೆಲುಬಾಗಿದ್ದ ಪಲ್ಲವಿ ಲಕ್ಷ್ಮಿಕಾಂತ್ ಹಠಾತ್ ನಿಧನ
Share this… Facebook Whatsapp Telegram Pinterest Twitter Linkedinಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಮಲ್ಲಮ್ಮ ಅವರ ಬಿಗ್‌ಬಾಸ್ ಪಯಣಕ್ಕೆ ಬೆನ್ನೆಲುಬಾಗಿ ನಿಂತಿದ್ದ ಉದ್ಯಮಿ ಹಾಗೂ ‘ರಿಷಿ ಡಿಸೈನ್’ ಸಂಸ್ಥೆಯ ಮಾಲಕಿ ಪಲ್ಲವಿ ಲಕ್ಷ್ಮಿಕಾಂತ್ ಅವರು ಹಠಾತ್ತನೆ ನಿಧನರಾಗಿದ್ದಾರೆ. ಭಾನುವಾರ ಅವರು ಮೃತಪಟ್ಟಿದ್ದು, ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ. ಸ್ಯಾಂಡಲ್‌ವುಡ್ ತಾರೆಯರ ನೆಚ್ಚಿನ ವಸ್ತ್ರ ವಿನ್ಯಾಸಕಿಯಾಗಿದ್ದ ಪಲ್ಲವಿ ಲಕ್ಷ್ಮಿಕಾಂತ್ ಅವರು ಫ್ಯಾಷನ್ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು. ‘ರಿಷಿ ಡಿಸೈನ್’ ಸಂಸ್ಥೆಯ…