SSLC–PUC ವಿದ್ಯಾರ್ಥಿಗಳೇ ಗಮನಿಸಿ: ಈ ವರ್ಷದಿಂದ 2 ಮುಖ್ಯ ಪರೀಕ್ಷೆ ಮಾತ್ರ? ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರ

Share this… Facebook Whatsapp Telegram Pinterest Twitter Linkedinಬೆಂಗಳೂರು:  ಕರ್ನಾಟಕದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಯಾಗಿರುವ ಬಗ್ಗೆ ವರದಿಯಾಗಿದೆ. ಕಳೆದ ಎರಡು ವರ್ಷಗಳಿಂದ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದ ವ್ಯವಸ್ಥೆಯಲ್ಲಿ, ಈ ವರ್ಷದಿಂದ ಮೂರನೇ ಪರೀಕ್ಷೆ ಕೈಬಿಟ್ಟು ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ವರದಿಯಾಗಿದೆ. ಕಳೆದ ವರ್ಷದ ಫಲಿತಾಂಶದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆಯನ್ನು…

Read More

ಯುಜಿನೀಟ್ 2ನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ; 11,551 ವೈದ್ಯಕೀಯ ಸೀಟು ಹಂಚಿಕೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಯುಜಿನೀಟ್ 2ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸೀಟು ಪಡೆದ ಅಭ್ಯರ್ಥಿಗಳು ಮುಂದಿನ ಹಂತದ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 19ರೊಳಗೆ ನಿಗದಿತ ಶುಲ್ಕ ಪಾವತಿಸಬೇಕು. ಬಳಿಕ ಸೀಟು ಖಾತರಿ ಚೀಟಿಯನ್ನು ಡೌನ್‌ಲೋಡ್ ಮಾಡಿಕೊಂಡು, ಸೆಪ್ಟೆಂಬರ್ 21ರೊಳಗೆ…

Read More