ಪಿಜಿ ವೈದ್ಯಕೀಯ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ; ನ.14ರೊಳಗೆ ಕಾಲೇಜಿಗೆ ವರದಿ ಮಾಡಲು ಸೂಚನೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ (PG Medical) ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಇದರೊಂದಿಗೆ ಪ್ರವೇಶ ಪ್ರಕ್ರಿಯೆಯ ಮುಂದಿನ ಹಂತಗಳ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ನವೆಂಬರ್ 11ರವರೆಗೆ ತಮ್ಮ ಆಯ್ಕೆಯನ್ನು (Choice) ದಾಖಲಿಸಲು ಅವಕಾಶ ನೀಡಲಾಗಿದೆ. ಚಾಯ್ಸ್-1 ಮತ್ತು ಚಾಯ್ಸ್-2 ದಾಖಲಿಸಿರುವ ಅಭ್ಯರ್ಥಿಗಳು ನವೆಂಬರ್ 11ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು…

Read More