ರೈಲ್ವೆಯಲ್ಲಿ 191 ಹುದ್ದೆಗಳ ನೇಮಕಾತಿ; ಡಿಸೆಂಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನ!

Share this… Facebook Whatsapp Telegram Pinterest Twitter Linkedinಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) CEN 09/2026 ಅಧಿಸೂಚನೆ ಬಿಡುಗಡೆ ಮಾಡಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 191 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಮುಖ್ಯ ಕಾನೂನು ಸಹಾಯಕ, ಪಬ್ಲಿಕ್ ಪ್ರಾಸಿಕ್ಯೂಟರ್, ಜೂನಿಯರ್ ಟ್ರಾನ್ಸ್‌ಲೇಟರ್ ಸೇರಿದಂತೆ ಹಲವು ಹುದ್ದೆಗಳು ಈ ನೇಮಕಾತಿಯಲ್ಲಿ ಸೇರಿವೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 4, 2026ರೊಳಗೆ…

Read More