ಸ್ಟಿಂಗ್ ವಿವಾದದ ಬೆನ್ನಲ್ಲೇ ಇಂದು ರಾಹುಲ್ ಗಾಂಧಿ–ಸಿದ್ದರಾಮಯ್ಯ ಮಹತ್ವದ ಭೇಟಿ

Share this… Facebook Whatsapp Telegram Pinterest Twitter Linkedinರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ್ದು, ಇಬ್ಬರು ನಾಯಕರ ಮಾತುಕತೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಜೆ ನಡೆಯಲಿರುವ ಈ ಭೇಟಿಯಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಆಂತರಿಕ ಬೆಳವಣಿಗೆಗಳ…

Read More

ಮನೆಗೊಂದು ಸರ್ಕಾರಿ ಕೆಲಸ ಕೊಡಿ: ನಿವೃತ್ತಿ ವಯಸ್ಸು 45ಕ್ಕೆ ಇಳಿಸುವಂತೆ ಕುಮಾರಸ್ವಾಮಿ ಅಭಿಮತ

Share this… Facebook Whatsapp Telegram Pinterest Twitter Linkedinಬೆಂಗಳೂರು: ರಾಜ್ಯದ ಪ್ರತಿ ಕುಟುಂಬಕ್ಕೂ ಸರ್ಕಾರಿ ಉದ್ಯೋಗ ದೊರೆಯುವ ನಿಟ್ಟಿನಲ್ಲಿ ಸರ್ಕಾರಿ ನೌಕರರ ಸೇವಾ ನಿವೃತ್ತಿ ವಯಸ್ಸನ್ನು ಈಗಿನ 60 ವರ್ಷದಿಂದ 45 ವರ್ಷಕ್ಕೆ ಇಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿ ಮತ್ತು ಭ್ರಷ್ಟಾಚಾರದ ಕುರಿತು ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಸರಿದಾರಿಗೆ ತರುವ ಅಗತ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜೊತೆಗೆ, ಭವಿಷ್ಯದಲ್ಲಿ…

Read More

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ED ದಾಳಿ; ಡಿಕೆಶಿ ಹೇಳಿದ್ದೇನು?

Share this… Facebook Whatsapp Telegram Pinterest Twitter Linkedinಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆದಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದಾಳಿ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಈ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷವನ್ನು ರಾಜಕೀಯವಾಗಿ ಟಾರ್ಗೆಟ್ ಮಾಡಲು EDಯನ್ನು ಬಳಸಿಕೊಳ್ಳಲಾಗುತ್ತಿದೆ…

Read More

ಡಿಕೆ ಸಂಪುಟ ವಿಸ್ತರಣೆ: 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ

Share this… Facebook Whatsapp Telegram Pinterest Twitter LinkedinCabinet Expansion: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 19 ಶಾಸಕರು ಇಂದು ಲೋಕಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮೊದಲಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ. ಬಾಲಕೃಷ್ಣ, ಕೆ.ಎಸ್. ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್. ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು…

Read More