ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಂಗೊಳಿಸಿದ ಕಾರ್ತಿಕ ದೀಪ, ಭಕ್ತರಲ್ಲಿ ಸಂಭ್ರಮ!
Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡಿನ ಮಧುರೈ ಸಮೀಪದ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಐತಿಹಾಸಿಕ ಕಾರ್ತಿಕ ದೀಪೋತ್ಸವ ಭಕ್ತಿ ಮತ್ತು ಸಂಭ್ರಮದಿಂದ ನೆರವೇರಿದೆ. ಬೆಟ್ಟದ ಶಿಖರದಲ್ಲಿ ಪವಿತ್ರ ದೀಪ ಬೆಳಗುತ್ತಿದ್ದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗಿತ್ತು. ಈ ಸುಂದರ ಕ್ಷಣವನ್ನು ಸ್ಥಳೀಯರು ಹಾಗೂ ಭಕ್ತರು ಕಣ್ತುಂಬಿಕೊಂಡರು. ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಸಂಜೆ ಸರಿಯಾಗಿ 5 ಗಂಟೆಗೆ ಬೆಟ್ಟದ ಮೇಲಿರುವ ದೀಪತ್ತೂನ್ ಸ್ತಂಭದಲ್ಲಿ ಪವಿತ್ರ ದೀಪವನ್ನು ಬೆಳಗಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಹಿರಿಯ…