ನೇಪಾಳದಲ್ಲಿ ಪ್ರವಾಹದ ಅಬ್ಬರ; ಸಾವಿನ ಸಂಖ್ಯೆ 538ಕ್ಕೆ ಏರಿಕೆ, 1,500ಕ್ಕೂ ಹೆಚ್ಚು ಮಂದಿ ನಾಪತ್ತೆ

Share this… Facebook Whatsapp Telegram Pinterest Twitter LinkedinKathmandu: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಪರಿಣಾಮ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 538ಕ್ಕೆ ಏರಿಕೆಯಾಗಿದೆ. ಇನ್ನೂ 1,500ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪ್ರವಾಹದಿಂದಾಗಿ ನೇಪಾಳದ ಹಲವು ಜಿಲ್ಲೆಗಳು ತೀವ್ರವಾಗಿ ಹಾನಿಗೊಳಗಾಗಿವೆ. ಮನೆಗಳು, ರಸ್ತೆಗಳು ಹಾಗೂ ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ನಡುವೆ ಮತ್ತೊಂದು ಪ್ರವಾಹದ ಆತಂಕವೂ…

Read More