5,431 FDA, SDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ! ನವೆಂಬರ್ 25 ಕೊನೆಯ ದಿನಾಂಕ

Share this… Facebook Whatsapp Telegram Pinterest Twitter Linkedinಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ರಾಜ್ಯದ 33 ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 FDA ಮತ್ತು SDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 25, 2026 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಯಲ್ಲಿ ಪ್ರಥಮ ದರ್ಜೆ ಸಹಾಯಕ (FDA)…

Read More