ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್, ಕರ್ನಾಟಕದಲ್ಲಿ 814 ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ…

Read More