KEA VAO HK ಅಂಕಪಟ್ಟಿ ಪ್ರಕಟ: ಜಿಲ್ಲಾವಾರು ತಾತ್ಕಾಲಿಕ ಪಟ್ಟಿ ಬಿಡುಗಡೆ, ನವೆಂಬರ್ 19ಕ್ಕೆ ಅಂತಿಮ ಪಟ್ಟಿ
Share this… Facebook Whatsapp Telegram Pinterest Twitter Linkedinಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅಪ್‌ಡೇಟ್ ನೀಡಿದೆ. HK ವೃಂದದ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿಯನ್ನು ನವೆಂಬರ್ 16ರಂದು ಪ್ರಕಟಿಸಲಾಗಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಇದೀಗ KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು. ಮುಂದಿನ ಹಂತವಾಗಿ ಅಂತಿಮ ಅಂಕಪಟ್ಟಿಯನ್ನು ನವೆಂಬರ್ 19ರಂದು…