ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’ ಖ್ಯಾತಿಯ ಖಳನಟ ಇನ್ನಿಲ್ಲ
Share this… Facebook Whatsapp Telegram Pinterest Twitter Linkedinಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ಖ್ಯಾತ ಖಳನಟ ಪ್ರದೀಪ್ ರಾವತ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರನ್ನು ಸುಮಾರು ಒಂದು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ರಾವತ್ ಅವರ ನಿಧನದ ಸುದ್ದಿಯನ್ನು ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಚಿತ್ರರಂಗದ…