ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ಚಿಕನ್ ಬಿರಿಯಾನಿ; ಸರ್ಕಾರದ ಹೊಸ ಯೋಜನೆ!

Share this… Facebook Whatsapp Telegram Pinterest Twitter Linkedinಚೆನ್ನೈ: ಸರ್ಕಾರಿ ಶಾಲಾ ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿ ಸೇರಿಸುವ ಯೋಜನೆ ಇದಾಗಿದೆ. ಈ ಹಿಂದೆ ಮುಖ್ಯಮಂತ್ರಿ ವಿಜಯ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವ ಕುರಿತು ಘೋಷಣೆ ಮಾಡಿದ್ದರು ಎನ್ನಲಾಗಿದ್ದು, ಇದೀಗ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರುವ ಸಿದ್ಧತೆ ನಡೆಯುತ್ತಿದೆ. ಮಕ್ಕಳಿಗೆ…

Read More