ಕೇಂದ್ರ ವಿದೇಶಾಂಗ ಸಚಿವಾಲಯದಿಂದ ಇಂಟರ್ನ್‌ಶಿಪ್: ಪದವೀಧರರಿಗೆ ಸುವರ್ಣಾವಕಾಶ
Share this… Facebook Whatsapp Telegram Pinterest Twitter Linkedinನವದೆಹಲಿ: ಕೇಂದ್ರ ವಿದೇಶಾಂಗ ಸಚಿವಾಲಯ (MEA) ಯುವಜನರಿಗೆ ಉತ್ತಮ ಅವಕಾಶವೊಂದನ್ನು ನೀಡಿದೆ. ಸಚಿವಾಲಯದ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹10,000 ಸ್ಟೈಫಂಡ್ ಸಿಗಲಿದೆ. ಭಾರತದ ವಿದೇಶಾಂಗ ನೀತಿ, ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ಸಚಿವಾಲಯದ ಕಾರ್ಯವೈಖರಿ ಬಗ್ಗೆ ಪ್ರಾಯೋಗಿಕ ಅನುಭವ ಪಡೆಯಲು ಈ ಇಂಟರ್ನ್‌ಶಿಪ್ ಸಹಾಯ ಮಾಡಲಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 27, 2026ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇಂಟರ್ನ್‌ಶಿಪ್ ಎಷ್ಟು…