ಯುಜಿ ವೈದ್ಯಕೀಯ ಸೀಟು ಹಂಚಿಕೆ ಫಲಿತಾಂಶ ಪ್ರಕಟ; ಇನ್ನೂ 27 ಸೀಟುಗಳು ಖಾಲಿ!

Share this… Facebook Whatsapp Telegram Pinterest Twitter Linkedinಬೆಂಗಳೂರು: ವಿಶೇಷ ಸ್ಟ್ರೇ ವೇಕೆನ್ಸಿ ಮುಂದುವರಿದ ಸುತ್ತಿನ ಯುಜಿ ವೈದ್ಯಕೀಯ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಪ್ರಕಟಿಸಿದೆ. ಈ ಸುತ್ತಿನಲ್ಲಿ ಉಳಿದಿದ್ದ 47 ವೈದ್ಯಕೀಯ ಸೀಟುಗಳ ಪೈಕಿ 20 ಸೀಟುಗಳು ಹಂಚಿಕೆಯಾಗಿವೆ. ಇನ್ನೂ 27 ಸೀಟುಗಳು ಖಾಲಿ ಉಳಿದಿವೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಬಾಕಿ ಶುಲ್ಕ ಪಾವತಿಸಿ ನವೆಂಬರ್ 14ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ…

Read More