ಮೈಸೂರು ಅರಮನೆಗೆ ನಟಿ ಕಾಜಲ್ ಅಗರ್ವಾಲ್ ವಿಸಿಟ್‌; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

Share this… Facebook Whatsapp Telegram Pinterest Twitter Linkedinಮೈಸೂರು: ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರು ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ನಡುವೆ ನಟಿ ಕಾಜಲ್ ಅಗರ್ವಾಲ್ ಮೈಸೂರು ಅರಮನೆಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಅರಮನೆಗೆ ಆಗಮಿಸಿದ ಕಾಜಲ್ ಅಗರ್ವಾಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರಿಗೆ ಗೌರವಪೂರ್ವಕವಾಗಿ ಸನ್ಮಾನ ಮಾಡಲಾಯಿತು. ಈ ವೇಳೆ ಅರಮನೆಯ ಇತಿಹಾಸ, ವೈಭವ ಹಾಗೂ ಅದರ ಮಹತ್ವದ ಬಗ್ಗೆ ಅಧಿಕಾರಿಗಳು ನಟಿಗೆ ವಿವರಿಸಿದರು. ಅರಮನೆಯ ವಾಸ್ತುಶಿಲ್ಪ ಹಾಗೂ…

Read More