ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದೀರಾ? ಇಲ್ಲಿದೆ ಗುಡ್ನ್ಯೂಸ್
Share this… Facebook Whatsapp Telegram Pinterest Twitter Linkedinಬೆಂಗಳೂರು: ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಹೊರೆ ಹೆಚ್ಚಾಗಿತ್ತು. ಇದೀಗ ಬೆಂಗಳೂರಿನ ಈರುಳ್ಳಿ ಪ್ರಿಯರಿಗೆ ರಿಲೀಫ್ ಸಿಕ್ಕಿದೆ. ಕೇಂದ್ರ ಸರ್ಕಾರದ ಕ್ರಮದಿಂದ ನಗರದಲ್ಲಿ ಕಡಿಮೆ ದರಕ್ಕೆ ಈರುಳ್ಳಿ ಮಾರಾಟ ಆರಂಭವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹65–₹75ರಷ್ಟಿದೆ. ಆದರೆ ನಾಫೆಡ್ ಮೂಲಕ ಬೆಂಗಳೂರಿಗೆ ಈರುಳ್ಳಿ ತರಲಾಗಿದ್ದು, ಕೆ.ಜಿಗೆ ಕೇವಲ ₹35ರಂತೆ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಾಫೆಡ್ ವಾಹನಗಳ ಮೂಲಕ…