ಬ್ರಿಕ್ಸ್ ಶೃಂಗಸಭೆ: ಗಲ್ವಾನ್ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಷಿ ಜಿನ್‌ಪಿಂಗ್; ಮೋದಿ-ಷಿ ಮಹತ್ವದ ಮಾತುಕತೆ

Share this… Facebook Whatsapp Telegram Pinterest Twitter Linkedinನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸಂಬಂಧ ಮತ್ತೆ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿವೆ. 2020ರ ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿಗೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಷಿ ಜಿನ್‌ಪಿಂಗ್ ನಡುವೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಮಾತುಕತೆಯಲ್ಲಿ ಗಡಿ ಸಮಸ್ಯೆ, ವ್ಯಾಪಾರ ಕೊರತೆ, ನೇರ ವಿಮಾನ…

Read More

Gen-Zಗಳನ್ನು ಸೆಳೆಯಲು ಇನ್‌ಸ್ಟಾಗ್ರಾಮ್‌ ಅಸ್ತ್ರ; ಮೋದಿ ಟೀಮ್ ಹೊಸ ತಂತ್ರ

Share this… Facebook Whatsapp Telegram Pinterest Twitter Linkedinನವದೆಹಲಿ: ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಯುವಕರನ್ನು ತಲುಪಲು ಬಿಜೆಪಿ ತನ್ನ ಡಿಜಿಟಲ್‌ ಸ್ಟ್ರಾಟಜಿಯನ್ನು ಮತ್ತಷ್ಟು ಚುರುಕುಗೊಳಿಸಿದೆ. ವಿಶೇಷವಾಗಿ Gen-Z ಯುವಕರನ್ನು ತಲುಪಲು Instagram Reels ಹಾಗೂ ವಿಡಿಯೋಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ Instagramನಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ‘X’ನಲ್ಲಿ ಹಂಚಿಕೊಳ್ಳುವ ಹಲವು ವಿಡಿಯೋಗಳನ್ನು Instagramನಲ್ಲೂ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಇದೇ ರೀತಿಯ ಡಿಜಿಟಲ್‌ ಕ್ಯಾಂಪೇನ್‌ಗೆ ಕೇಂದ್ರ ಸಚಿವರು ಮತ್ತು…

Read More

ಮೋದಿ ವಿಡಿಯೋ ಡಿಲೀಟ್ ವಿವಾದ; ಕೊನೆಗೂ ಕ್ಷಮೆ ಕೇಳಿದ ಮಾರ್ಕ್ ಜುಕರ್‌ಬರ್ಗ್

Share this… Facebook Whatsapp Telegram Pinterest Twitter Linkedinನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋ ತಾತ್ಕಾಲಿಕವಾಗಿ ಡಿಲೀಟ್ ಆಗಿದ್ದ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರ ಸರ್ಕಾರದ ತೀವ್ರ ಆಕ್ಷೇಪದ ಬಳಿಕ, ಮೆಟಾ (ಫೇಸ್‌ಬುಕ್-ಇನ್‌ಸ್ಟಾಗ್ರಾಮ್) ಸಿಇಒ ಮಾರ್ಕ್ ಝುಕರ್‌ಬರ್ಗ್ ಇದೀಗ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಠಿಣ ಕ್ರಮದ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರ ಸೆಲ್ಫಿ ವಿಡಿಯೋ ಕೆಲಕಾಲ ಫೇಸ್‌ಬುಕ್‌ನಿಂದ ತೆಗೆದುಹಾಕಲಾಗಿತ್ತು. ಈ ಘಟನೆಗೆ ಕೇಂದ್ರ ಸರ್ಕಾರ ತೀವ್ರ…

Read More