ಮತ್ತೆ ಬಿಗ್‌ಬಾಸ್ ಮನೆಗೆ ಹೋಗ್ತಾರಾ ಓಂ ಪ್ರಕಾಶ್ ರಾವ್?
Share this… Facebook Whatsapp Telegram Pinterest Twitter LinkedinBigg Boss Kannada 13: ಬಿಗ್‌ಬಾಸ್ ಕನ್ನಡ ಸೀಸನ್ 13 ಆರಂಭವಾಗಿ ಒಂದು ವಾರವಷ್ಟೇ ಕಳೆದಿದೆ. ಎರಡನೇ ವಾರಕ್ಕೆ ಶೋ ಕಾಲಿಟ್ಟ ಬೆನ್ನಲ್ಲೇ ನಿರ್ದೇಶಕ ಓಂ ಪ್ರಕಾಶ್ ರಾವ್ ಅನಾರೋಗ್ಯದ ಕಾರಣ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಮನೆಯಲ್ಲಿ ಇದ್ದ ಕಡಿಮೆ ಸಮಯದಲ್ಲೇ ಓಂ ಪ್ರಕಾಶ್ ರಾವ್ ತಮ್ಮ ಮಾತು, ಕಾಮಿಡಿ ಹಾಗೂ ವಿಭಿನ್ನ ರೀತಿಯ ವರ್ತನೆಯಿಂದ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹೀಗಾಗಿ ಅವರು ಮತ್ತೆ ಬಿಗ್‌ಬಾಸ್ ಮನೆಗೆ…