ಕರ್ನಾಟಕದಲ್ಲಿ ಫೇಕ್ ಪನ್ನೀರ್ 1 ವರ್ಷ ಬ್ಯಾನ್; ಆಹಾರ ಸುರಕ್ಷತಾ ಇಲಾಖೆ ಆದೇಶ
Share this… Facebook Whatsapp Telegram Pinterest Twitter Linkedinಬೆಂಗಳೂರು: ಪನ್ನೀರ್ ಹೆಸರಿನಲ್ಲಿ ಮಾರಾಟವಾಗುತ್ತಿರುವ ಅನಲಾಗ್ ಅಥವಾ ಕೃತಕ ಪನ್ನೀರ್ ಬಳಕೆಗೆ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ, ಪೂರೈಕೆ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಹಲವು ಪನ್ನೀರ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವುಗಳಲ್ಲಿ…