ಪವಿತ್ರಾ ಗೌಡಗೆ ಸಣ್ಣ ರಿಲೀಫ್; ಬ್ಯಾರಕ್ ಬದಲಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

Share this… Facebook Whatsapp Telegram Pinterest Twitter Linkedinಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸಣ್ಣ ರಿಲೀಫ್ ನೀಡಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬ್ಯಾರಕ್ ಬದಲಾಯಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಪವಿತ್ರಾ ಗೌಡ ಅವರ ಆರೋಗ್ಯ ಪರಿಸ್ಥಿತಿಯನ್ನು ಪರಿಗಣಿಸಿರುವ ಕೋರ್ಟ್, ಜೈಲು ನಿಯಮಾವಳಿ ಹಾಗೂ ಕೈಪಿಡಿಗೆ ಅನುಗುಣವಾಗಿ ಬ್ಯಾರಕ್ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್‌ಗೆ…

Read More

ಪವಿತ್ರಾ ಜೈಲಿನಲ್ಲಿರುವಾಗ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ತಡವಾಗಿ ಗೊತ್ತಾದ ಸಾವಿನ ಸುದ್ದಿ

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಮೃತಪಟ್ಟ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಸುಮಾರು 7-8 ತಿಂಗಳ ಹಿಂದೆಯೇ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಜೊತೆ ವಿಚ್ಛೇದನದ ಬಳಿಕ…

Read More

Renukaswamy Murder Case: ‘ಮಾಫಿ ಸಾಕ್ಷಿ ಸುಲಭವಲ್ಲ, ಸ್ವಲ್ಪ ಉಲ್ಟಾ ಹೊಡೆದ್ರೆ’! ದರ್ಶನ್‌ಗೆ ಕಾದಿದ್ಯಾ ಸಂಕಷ್ಟ?

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy Murder Case) ಜೈಲು ಪಾಲಾಗಿರುವ ದರ್ಶನ್​​ಗೆ (Darshan) ಮಾಫಿ ಸಾಕ್ಷಿ ಕಂಟಕ ಶುರುವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್​, ಪವಿತ್ರಾ ಹಾಗೂ ದರ್ಶನ್ ವಿರುದ್ಧ ಸಾಕ್ಷ್ಯ ಹೇಳಲು ಸಜ್ಜಾಗಿ ನಿಂತಿದ್ದಾನೆ. ಇದಕ್ಕಾಗಿ ಕೋರ್ಟ್‌ ಕೂಡ ಓಕೆ ಅಂತ ಹೇಳಿದ್ದು, ನಾಳೆ ಕೋರ್ಟ್‌ನಲ್ಲಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆಯಲಿದೆ. ಪ್ರದೋಷ್​ ಹೇಳಿಕೆ ಇಬ್ಬರಿಗೂ ಮತ್ತಷ್ಟು ಕಂಟಕವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಿರುವಾಗಲೇ ಹಿರಿಯ…

Read More

‘ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ’.. ದರ್ಶನ್ ನೆನೆದು ವಿಜಯಲಕ್ಷ್ಮಿ ಭಾವುಕ ಪೋಸ್ಟ್

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿ ಆಗಸ್ಟ್ 14ಕ್ಕೆ ಒಂದು ವರ್ಷವಾಗಲಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ವರ್ಷ ಕಳೆದಿದೆ, ಆದರೂ ಗಾಯ ಇನ್ನೂ ವಾಸಿಯಾಗಿಲ್ಲ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ. ಅರ್ಥಮಾಡಿಕೊಳ್ಳಲಾಗದ ವಿಚಾರವನ್ನು ಜಗತ್ತು ತಮ್ಮದೇ ರೀತಿಯಲ್ಲಿ ತೀರ್ಮಾನಿಸಬಹುದು. ಆದರೆ ಈಗ ಯಾರಿಗೂ ವಿವರಣೆ ನೀಡುವುದನ್ನು…

Read More