PGCET ಫಲಿತಾಂಶ ಪ್ರಕಟ: ಶುಲ್ಕ ಪಾವತಿಸಲು ಅ.19 ಕೊನೆಯ ದಿನ, ಅ.23ರೊಳಗೆ ಕಾಲೇಜಿಗೆ ವರದಿ!
Share this… Facebook Whatsapp Telegram Pinterest Twitter Linkedinಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಅಕ್ಟೋಬರ್ 19ರೊಳಗೆ ನಿಗದಿತ ಶುಲ್ಕ ಪಾವತಿಸಬೇಕು. ಬಳಿಕ ಅಕ್ಟೋಬರ್ 23ರೊಳಗೆ ತಮಗೆ ಹಂಚಿಕೆಯಾಗಿರುವ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ಗೆ…