ಗಾಂಜಾ ಸೇವನೆ ಪಾಸಿಟಿವ್; ಫುಕೆಟ್-ದೆಹಲಿ ವಿಮಾನದ ಪೈಲಟ್ ವಜಾ
Share this… Facebook Whatsapp Telegram Pinterest Twitter Linkedinಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್-ಇನ್-ಕಮಾಂಡ್ ಮಾದಕ ವಸ್ತು ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಆಗಸ್ಟ್ 4ರಂದು ಫುಕೆಟ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ಬಸ್ A320 ವಿಮಾನ ಹಾರಾಟದ ವೇಳೆ ಸುಮಾರು 300 ಅಡಿ ಕೆಳಕ್ಕೆ ಇಳಿದಿತ್ತು. ವಿಮಾನದಲ್ಲಿದ್ದ 137 ಪ್ರಯಾಣಿಕರು ಮತ್ತು 8 ಸಿಬ್ಬಂದಿ ಪೈಕಿ ಹಲವರಿಗೆ ಗಾಯಗಳಾಗಿದ್ದವು. ವಿಮಾನವನ್ನು…