ರಷ್ಯಾ ಪೊಲೀಸರ ವಶದಲ್ಲಿ ದೆಹಲಿ ಟೆಕ್ಕಿ; 10 ವರ್ಷದ ಮಗುವಿನೊಂದಿಗೆ ಪತ್ನಿ ಕಂಗಾಲು

Share this… Facebook Whatsapp Telegram Pinterest Twitter Linkedin ಮಾಸ್ಕೋ: ಕಂಪನಿಯ ಕೆಲಸಕ್ಕಾಗಿ ರಷ್ಯಾಗೆ ತೆರಳಿದ್ದ ದೆಹಲಿಯ ಟೆಕ್ಕಿಯೊಬ್ಬರನ್ನು ಮಾಸ್ಕೋ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪತಿಯನ್ನು ಬಿಡುಗಡೆ ಮಾಡಲು ಸಹಾಯ ಮಾಡುವಂತೆ ಅವರ ಪತ್ನಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಟೆಕ್ಕಿ ಚಂದನ್ ಗುಪ್ತಾ ಅವರ ಪತ್ನಿ ಸ್ನೇಹ ಗುಪ್ತಾ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ…

Read More

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ರಾಮಕೃಷ್ಣ ಆಶ್ರಮದಲ್ಲಿ ಬಿಲ್ವ ಸಸಿ ನೆಟ್ಟು ಪರಿಸರ ಸಂದೇಶ

Share this… Facebook Whatsapp Telegram Pinterest Twitter LinkedinPM Modi Mysuru Visit: ಇಂದು (ಆ. 1) ಮೈಸೂರಿಗೆ ಆಗಮಿಸಿದ್ದ  ಪ್ರಧಾನಿ ನರೇಂದ್ರ ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮದಲ್ಲಿ ಧ್ಯಾನ ಮಾಡಿದ ಅವರು, ಬಿಲ್ವ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿದರು….

Read More