ಮಹಿಳಾ ಪೊಲೀಸ್‌ರನ್ನ ತಳ್ಳಿದ ರಾಹುಲ್ ಗಾಂಧಿ ಮೇಲೆ ಎಫ್‌ಐಆರ್‌

Share this… Facebook Whatsapp Telegram Pinterest Twitter Linkedinನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆದ INDIA ಮೈತ್ರಿಕೂಟದ ಪ್ರತಿಭಟನೆ ವೇಳೆ ಗಲಾಟೆ ತೀವ್ರಗೊಂಡಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರೊಂದಿಗೆ ನೂಕಾಟ ನಡೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಹಲವು…

Read More