ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮತ್ತೆ ಶಾಕ್; ಇಂದು ಮಾಫಿ ಸಾಕ್ಷಿ ಪ್ರದೋಷ್ ಖುದ್ದು ವಿಚಾರಣೆ
Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಭದ್ರತಾ ಕಾರಣಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದರ್ಶನ್ ಪರ ವಕೀಲರು ವಿಚಾರಣಾ ಪ್ರಕ್ರಿಯೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ, ದರ್ಶನ್‌ರನ್ನು ನ್ಯಾಯಾಲಯಕ್ಕೆ ಕರೆತಂದರೆ ಭದ್ರತಾ ಸಮಸ್ಯೆ…