‘ಟಾಕ್ಸಿಕ್’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಆಸೆ ಈಡೇರಿಸಿದ ಯಶ್
Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸಿನಿಮಾ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ನಡೆಯುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಕೂಡ ಜೋರಾಗಿದೆ. ಈ ನಡುವೆ ರಾಧಿಕಾ ಪಂಡಿತ್ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಸಂದರ್ಶನವೊಂದು ಮತ್ತೆ ವೈರಲ್ ಆಗಿದೆ. ಸಂದರ್ಶನದಲ್ಲಿ ರಾಧಿಕಾ ಹೇಳಿದ್ದೇನು? ಹಳೆಯ ಸಂದರ್ಶನವೊಂದರಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ಅವರನ್ನು ಯಾವ ರೀತಿಯ ಪಾತ್ರದಲ್ಲಿ…