ಸೌಜನ್ಯ ಕೊಲೆ ಪ್ರಕರಣ: ತನಿಖೆ ಚುರುಕುಗೊಳಿಸಿದ SIT; ನ್ಯಾಯಾಧೀಶರ ಸಮ್ಮುಖದಲ್ಲೇ ತಾಯಿ ರಕ್ತದ ಮಾದರಿ ಸಂಗ್ರಹ
Share this… Facebook Whatsapp Telegram Pinterest Twitter Linkedinಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಇದರ ಭಾಗವಾಗಿ ಅಕ್ಟೋಬರ್ 23ರಂದು ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಬೆಳ್ತಂಗಡಿ ನ್ಯಾಯಾಲಯದ ಕೊಠಡಿಯಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಡಿಎನ್‌ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲು ಸಿದ್ಧತೆ ನಡೆಸಲಾಗಿದೆ. ನ್ಯಾಯಾಧೀಶರ ಸಮ್ಮುಖದಲ್ಲೇ ರಕ್ತದ ಮಾದರಿ ಸಂಗ್ರಹ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿರುವ…