Ramayana: ಪಾಕಿಸ್ತಾನದಲ್ಲೂ ನಿತೇಶ್ ತಿವಾರಿ ‘ರಾಮಾಯಣ’ ಕ್ರೇಜ್! ಸಿನಿಮಾ ಬಿಡುಗಡೆಗೆ ಕರಾಚಿಯಲ್ಲಿ ಹಿಂದೂಗಳ ಆಗ್ರಹ

Share this… Facebook Whatsapp Telegram Pinterest Twitter Linkedinನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸದ್ದು ಮಾಡುತ್ತಿದೆ. ಪಾಕಿಸ್ತಾನದ ಕರಾಚಿಯಲ್ಲಿ ಹಿಂದೂ ಸಮುದಾಯದವರು ಸಿನಿಮಾ ಬಿಡುಗಡೆಗೆ ಆಗ್ರಹಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಪಾಕಿಸ್ತಾನದ ಹಿಂದೂಗಳು ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಅವರ ಪೋಸ್ಟರ್‌ಗಳನ್ನು ಹಿಡಿದು ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದಲ್ಲೂ ‘ರಾಮಾಯಣ’ ಸಿನಿಮಾ ಬಿಡುಗಡೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಸಿನಿಮಾದಲ್ಲಿ…

Read More